ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ social welfare department scholarship

 ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ social welfare department scholarship



    ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ.
ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ.
ಪಿಯುಸಿ ಮತ್ತು ಡಿಪ್ಲೋಮೋ : 20000/-
ಯಾವುದೇ ಪದವಿ : 25000/-
ಸ್ನಾತಕೋತ್ತರ ಪದವಿ : 30000/-
ಇಂಜಿನಿಯರಿಂಗ್ ,ನರ್ಸಿಂಗ್, ಅಗ್ರಿಕಲ್ಚರ್ : 35000/-

ಸೂಚನೆ :
2020ನೇ ಸಾಲಿನಲ್ಲಿ ತೇರ್ಗಡೆ(ಪಾಸ್) ಆದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಬಳಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

12 ಕಾಮೆಂಟ್‌ಗಳು

  1. ಲೇಖಕರು ಈ ಕಾಮೆಂಟ್‌ ಅನ್ನು ತೆಗೆದು ಹಾಕಿದ್ದಾರೆ.

    ಪ್ರತ್ಯುತ್ತರಅಳಿಸಿ
  2. SCHOLERSHIP kodudu kodtira sir...but sc st galige matra yake sir....maklu ellaru onde alva sir..but yake sir maklalli bedha bava madtira....shale li heli kodtare..jati bedha bava madbardu makle....ellaru onde anta....but yake sir hige

    ಪ್ರತ್ಯುತ್ತರಅಳಿಸಿ
  3. Bro SC st avarige modalinindalu yenu opportunity sikkila hagagi evagladru avaru svalpa mele barli antha Aste yavude beda bav alla e comments ge bejaragidre sry bro

    ಪ್ರತ್ಯುತ್ತರಅಳಿಸಿ