ಒನ್ ನೇಶನ್ ಒನ್ ರೇಷನ್ ಕಾರ್ಡ್ ಎಂದರೇನು ? what is one nation one rastion card ?

 ನ್ ನೇಶನ್ ಒನ್ ರೇಷನ್ ಕಾರ್ಡ್ ಎಂದರೇನು ? what is one nation one
rastion card ?


One nation one rastion card in kannada
    ಕೇಂದ್ರ ಸರ್ಕಾರದ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಈ ಒನ್ ನೇಷನ್ ಒನ್ ರೇಷನ್ ಕಾರ್ಡ್ ಕೂಡ ಒಂದಾಗಿದೆ.
ಹಿಂದೆ ಭಾರತದ ನಾಗರಿಕರು ತಮ್ಮ ತಿಂಗಳ ಪಡಿತರವನ್ನು ಪಡೆದುಕೊಳ್ಳಲು ನಿಗದಿತ ನ್ಯಾಯಬೆಲೆ ಅಂಗಡಿಯಲ್ಲೇ ಪಡೆದುಕೊಳ್ಳ ಬೇಕಾಗಿತ್ತು. ಇದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋದಾಗ ಪಡಿತರ ಗಳನ್ನು ಪಡೆದುಕೊಳ್ಳಲು ಬಹಳಷ್ಟು ತೊಂದರೆಗಳಾಗುತ್ತಿದ್ದವು ,
ಹೀಗಾಗಿ ಕೇಂದ್ರ ಸರ್ಕಾರ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಅಡಿ ಭಾರತದ ಪ್ರಜೆಗಳು ಯಾವುದೇ ರಾಜ್ಯ ಜಿಲ್ಲೆ ತಾಲೂಕಿನಲ್ಲಿ ಪಡಿತರವನ್ನು ಪಡೆದುಕೊಳ್ಳಬಹುದು ಯೋಜನೆಯನ್ನು ಜಾರಿಗೊಳಿಸಲಾಗಿದೆ.
 2020 ಜೂನ್ ತಿಂಗಳಲ್ಲಿ ಆರಂಭಗೊಂಡ ಈ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯು ಪ್ರಾರಂಭದಲ್ಲಿ 12 ರಾಜ್ಯಗಳಲ್ಲಿ ಮಾತ್ರ ಜಾರಿಗೆ ಬಂದಿತ್ತು ನಂತರ ಇತ್ತೀಚಿನ ದಿನಗಳಲ್ಲಿ ಭಾರತದ ಎಲ್ಲ ರಾಜ್ಯಗಳು ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರದ ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣ ಸಚಿವಾಲಯವು ಮಾಹಿತಿಯನ್ನು ಹೊರಡಿಸಿದೆ.

ಭಾರತದ ಪ್ರಜೆಗಳಿಗೆ ತಿಂಗಳ ಪಡಿತರ ನಿಗದಿತ ಸಮಯದಲ್ಲಿ ದೊರಕುವಂತೆ ಮಾಡುವುದು ಒನ್ ನೇಶನ್ ಒನ್ ರೇಶನ್ ಕಾರ್ಡ್ ನ ಮುಖ್ಯ ಉದ್ದೇಶವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು