ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿಧ್ಯಾರ್ಥಿ ವೇತನ
ಪ್ರತಿವರ್ಷದಂತೆ ಈ ವರ್ಷವೂ ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ಕಲಿಕಾ ಭಾಗ್ಯ ಯೋಜನೆಯಡಿ ವಿಧ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಅರ್ಜಿಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ಓದಿರಿ
• 1ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2000/-
• 2ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2000/-
• 3ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2000/-
• 4ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 3000/-
• 5ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 3000/-
• 6ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 3000/-
• 7ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 4000/-
• 8ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 4000/-
• 9ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6000/-
• 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6000/-
• ಪ್ರಥಮ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6000/-
• ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 8000/-
• ಐಟಿಐ ಮತ್ತು ಡಿಪ್ಲೊಮೊ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷಕ್ಕೆ 7000/-
• ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷಕ್ಕೆ 10,000/-
• ಇಂಜಿನಿಯರಿಂಗ್ ಕೋರ್ಸ್ ಸೇರ್ಪಡೆಗೆ ರೂ.25,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.20,000/-
• ವೈದ್ಯಕೀಯ ಕೋರ್ಸ್ ಸೇರ್ಪಡೆಗೆ ರೂ.30,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.25000/-
• ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ.20,000/- ಹಾಗು ಪ್ರತಿ ವರ್ಷ ರೂ.10,000/- ಗಳಂತೆ (ಎರಡು ವರ್ಷಗಳಿಗೆ)
• ಪಿಹೆಚ್.ಡಿ ಕೋರ್ಸ್ ಪ್ರತಿ ವರ್ಷಕ್ಕೆ ರೂ.20000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿ.ಹೆಚ್.ಡಿ ಪ್ರಭಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-
ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ
1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5000/-
2. ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7000/-
3. ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
4. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
*ಆಧಾರ್ ಕಾರ್ಡ್ (ಮೊಬೈಲ್ ನಂ. ಲಿಂಕ್ ಆಗಿರಬೇಕು)
*ರೇಷನ್ ಕಾರ್ಡ್ (ಇದ್ದರೆ)
*ಚುನಾವಣೆ ಗುರುತಿನ ಚೀಟಿ (ಇದ್ದರೆ)
*ಫೋಟೊ (ಒಂದು)
*ಬ್ಯಾಂಕ್ ಪಾಸ್ ಪುಸ್ತಕ
*ಗುತ್ತಿಗೆದಾರು/ಗಾರೆ ಕೆಲಸ ಮೇಸ್ತ್ರಿಯಿಂದ ಪಡೆದ ಅರ್ಜಿ ನಮೂನೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-07-2021
ಅರ್ಜಿ ಸಲ್ಲಿಸಲು ಬೇಕಾದ ವೆಬ್ ಸೈಟ್ ವಿಳಾಸ : https://serviceonline.gov.in/karnataka/
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಹತ್ತಿರದ ಕಾರ್ಮಿಕ ಸಂರ್ಪಕಿಸಿ
4 ಕಾಮೆಂಟ್‌ಗಳು
Kattada karmika mallala vidyartivetana padeyalu arji sallisade erivavaru arji akalu avakasha ediya?
ಪ್ರತ್ಯುತ್ತರಅಳಿಸಿಅರ್ಜಿ ಸಲ್ಲಿಸುವ ಮುಂದಿನ ದಿನಾಂಕ ಹೇಳಿರಿ
ಪ್ರತ್ಯುತ್ತರಅಳಿಸಿWhich is the Last date to apply
ಪ್ರತ್ಯುತ್ತರಅಳಿಸಿKiru
ಪ್ರತ್ಯುತ್ತರಅಳಿಸಿ