Devaraj Arasu Loan online Application 2002 : ಸ್ವಯಂ ಉದ್ಯೋಗಕ್ಕಾಗಿ ವಿವಿಧ ಸಾಲ

Devaraj Arasu Loan online Application 2002 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ

Devaraj Arasu Loan online Application 2002


ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಈ ಕೆಳಕಂಡ
ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸುವಿಧಾ ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ
ಡಿ.ದೇವರಾಜ ಅರಸು ಸಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ:
ಹಿಂದುಳಿದ ವರ್ಗಗಳ ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು
ರೂ.2.00 ಲಕ್ಷಗಳ ವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ
ಈ40 ಬರಹ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ =ಗಳ ಪುವರ್ಗ-1, 2ಎ, 3A ಮತ್ತು 3B ಗೆ
ಸೇರಿದವರು ಬೇಕು. ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅಲೆ ಅಲೆಮಾರಿ
ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟೆಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು
ಹೊರತುಪಡಿಸಿ, 


ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಗಳು ಪಟ್ಟಣ
ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ
ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ
ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್‌ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್
ಖಾತೆ ಹೊಂದಿರಬೇಕು. ಆಧಾರ್‌ ಕಾರ್ಡ್‌ ನೇರುವಂತೆ ಅರ್ಜಿದಾರರ ಹೆಸರು, ಶ್ರೀ ಶ್ರೀಮತಿ ಕುಮಾರಿ ಮುಂತಾದ
ಮಾಹಿತಿಗಳಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದು
ಹೊಂದಾಣಿಕೆ ಮಾಡಬೇಕು.

ಅರ್ಜಿ ಸಲ್ಲಿಸಲು ವಿಡೀಯೋ ವಿಕ್ಷೀಸಿ


ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ
ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಮೇಲಿಂದ ಸೌಲಭ್ಯಗಳನ್ನು ಮಣಿಪು
ಹಿಂದುಳಿದ ವರ್ಗಗಳ ಅರ್ಜಿದಾರರು
https://suvidha.karnataka.gov.in ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ನಿಗಮದ ವೆಬ್‌ಸೈಟ್
www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಹೆಚ್ಚಿನ
ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ 8824300400
ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅದರಂತೆ ಸಂಪರ್ಕಿಸಬಹುದು ಅನ್
ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:24.08.2022 ರೊಳಗೆ ಸುವಿಧಾ
ತಂತ್ರಾಂಶದ ಮುಖಾಂತರ ಸಲ್ಲಿಸುವುದು.
ಸೂಚನೆ:- ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ
ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಯ ಅವಧಿಯಲ್ಲಿ ಉಚಿತವಾಗಿ
ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ.


ದೇವರಾಜ ಅರಸು ಭವನ, 4ನೇ ಮಹಡಿ, ನಂ 16ಡಿ, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು- 52
ಸಂಖ್ಯೆ: ದೇಹಿಸಿ/ಸ/ಕಿ.ಯೋ/ಸಿಆರ್-04/2022-23
ದಿನಾಂಕ: 11-07-2022
ಪ್ರಕಟಣೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು