Gruhalakshmi Application Form PDF ಗೃಹಲಕ್ಷ್ಮಿ ಯೋಜನೆ ಆಫ್ಲಿಕೇಶನ್
ಗೃಹಲಕ್ಷ್ಮಿ ಯೋಜನೆಯಡಿ, ಪ್ರತಿ ಮನೆಯ ಯಜಮಾನಿಗೆ ಮಾಸಿಕವಾಗಿ 2 ಸಾವಿರ ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.ಹಾಗಾಗಿ, ಕರ್ನಾಟಕ ಸರ್ಕಾರವು ಘೋಷಿಸಿರುವ ಗೃಹ ಲಕ್ಷ್ಮಿ ಯೋಜನೆ ಕರ್ನಾಟಕ, ಮನೆಯ ಮುಖ್ಯಸ್ಥ ಮಹಿಳೆಯರಿಗೆ ಮಾಸಿಕ ರೂ.2,000 ಆರ್ಥಿಕ ನೆರವು ನೀಡುತ್ತದೆ. ರಾಜ್ಯದಲ್ಲಿ ಸುಮಾರು 2 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ .
Gruhalakshmi Application Form
ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಜೂ. 15ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಜು. 15ರಂದು ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ.
ಗೃಹ ಲಕ್ಷ್ಮಿ ಯೋಜನೆಯ ಅರ್ಹತೆ
2ನೇ ವಿಭಾಗದಲ್ಲಿ ಪತಿಯ ಹೆಸರು
ವಿಭಾಗ 6ರಲ್ಲಿ, ಇಲ್ಲಿ ಅರ್ಜಿದಾರರಿಗೆ ಎರಡು ಮೊಬೈಲ್ ಸಂಖ್ಯೆಯನ್ನು ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.
ಬ್ಯಾಂಕ್ ವಿವರಗಳು
ಸ್ವಯಂ ಘೋಷಣೆ, ಸಹಿ ಅಥವಾ ಹೆಬ್ಬೆಟ್ಟು
ಹೆಚ್ಚಿನ ಮಾಹಿಗಾಗಿ ಓದಿರಿ : Gruhalakshmi Scheme Karnataka :ಮಹಿಳೆಯರಿಗೆ 2000 ಗೃಹಲಕ್ಷ್ಮಿ ಯೋಜನೆ,ಹಣ ಪಡೆಯಲು ಯಾಲ್ಲರ ಹತ್ತಿರ ಈ ಕಾರ್ಡ್ ಇರಲೇಬೇಕು
0 ಕಾಮೆಂಟ್‌ಗಳು