shock to those who applied for the new ration card ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಿದವರಿಗೆ ಮತ್ತೆ ಶಾಕ್‌ ನೀಡಿದ ರಾಜ್ಯ ಸರ್ಕಾರ

ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಿದವರಿಗೆ ಮತ್ತೆ ಶಾಕ್‌ ನೀಡಿದ ರಾಜ್ಯ ಸರ್ಕಾರ (The state government again gave a shock to those who applied for the new ration card)

shock to those who applied for the new ration card


ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಪಡಿತರ ವಿತರಣೆಯಲ್ಲಿ ಬಿಪಿಎಲ್ ಕಾರ್ಡ್ (BPL) ಮತ್ತು ಎಪಿಎಲ್‌ (APL) ಹೊಂದಿರುವವರಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ. ದೇಶದ ಬಡ ಕುಟುಂಬಗಳಿಗೆ ಮಾತ್ರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಅನ್ನು ವಿತರಿಸಲಾಗುತ್ತದೆ.

ಆದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅನುಮತಿ ನೀಡುವುದಾಗಿ ಆಹಾರ ಇಲಾಖೆ ತಿಳಿಸಲಾಗಿತ್ತು. ಇದುವರೆಗೆ ಆನೈನ್ ಪೋರ್ಟಲ್ ಓಪನ್ ಆಗಿಲ್ಲ. ಸರ್ಕಾರದಿಂದ ಸೂಚನೆ ಬಾರದ ಹಿನ್ನೆಲೆಯಲ್ಲಿ ಪೋರ್ಟಲ್ ಓಪನ್ ಮಾಡಿಲ್ಲವೆಂದು ಹೇಳಲಾಗಿದೆ.

ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನ ಮಾಡಿದೆ. ಆದರೆ ಇದರ ಬೆನ್ನಲ್ಲೇ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.


ಮುಖ್ಯವಾಗಿ ಬಿಪಿಎಲ್ ಕಾರ್ಡ್ ಮಾಡಲು ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಬಾರದು. ಇನ್ನು ಎಪಿಎಲ್ ಕಾರ್ಡ್‌ಗಳಿಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಮಾಹಿತಿ ನೀಡಲಾಗಿದೆ.

ಇನ್ನು ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯಲು ಹೆಚ್ಚಿನ ಸಂಖ್ಯೆಯ ಜನ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಆದರೆ, https://ahara.kar.nic ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿದೆ. ಇದೀಗ ಬಿಪಿಎಲ್ ಕಾರ್ಡ್ ಮಾಡಲು ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಬಾರದು ಎಂದು ಸೂಚನೆ ನೀಡಲಾಗಿದೆ.

ಹೊಸ BPL ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಬೇಸರದ ಸುದ್ದಿ


ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿಲ್ಲ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅವಕಾಶ ನೀಡುವುದಾಗಿ ಆಹಾರ ಇಲಾಖೆ ಮಾಹಿತಿ ನೀಡಿದೆ. ಆದರೆ ಈವರೆಗೆ ಆನ್ಲೈನ್ ಪೋರ್ಟಲ್ ಓಪನ್ ಆಗಿಲ್ಲ.

ಸರ್ಕಾರದಿಂದ ಸೂಚನೆ ಬಾರದ ಹಿನ್ನಲೆಯಲ್ಲಿ ಪೋರ್ಟಲ್ ಓಪನ್ ಮಾಡಿಲ್ಲದ ಕಾರಣ ಅರ್ಜಿ ಸಲ್ಲಿಕೆ ಪ್ರಾರಂಭಗೊಂಡಿಲ್ಲ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಲು ಅನರ್ಹರು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುತ್ತಾರೆ ಎನ್ನುವ ಕಾರಣಕ್ಕೆ ವಿಳಂಭ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು